ತುಮಕೂರು | ಸಿಪಿಐ ಜನಪರ ಹೋರಾಟಕ್ಕೆ ಜನರ ಬೆಂಬಲ ಬೇಕು : ಡಾ. ಜಿ ರಾಮಕೃಷ್ಣ

 ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನು ಟೀಕಿಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ ಸಿಪಿಐ ಪಕ್ಷ ಶತಮಾನದ ಒಸ್ತಿಲಲ್ಲಿ ಇದ್ದು ಅದರ ಸೈದ್ಧಾಂತಿಕ ನಿಲುವುಗಳ ಪ್ರಣಾಳಿಕೆಯನ್ನು...

ಬಿಜೆಪಿ ಸೋಲಿಸಲು ಪಣ; ಬೆಂಗಳೂರಿನಿಂದ ಬೆಳಗಾವಿಗೆ ಹೊರಟ ‘ದೇಶ ಉಳಿಸಿ ಸಂಕಲ್ಪ ಯಾತ್ರೆ’

"ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿಯುತ್ತದೆಯೋ ಅಥವಾ ಸರ್ವಾಧಿಕಾರ ಬರುತ್ತದೆಯೋ ಎಂಬುದನ್ನು ಈ ಚುನಾವಣೆ ನಿರ್ಧರಿಸುತ್ತದೆ" ಸಂವಿಧಾನ ವಿರೋಧಿಗಳನ್ನು ಮಣಿಸಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ’ದೇಶ ಉಳಿಸಿ ಸಂಕಲ್ಪ ಯಾತ್ರೆ’ ಸೋಮವಾರ ಆರಂಭವಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಚಾಲನೆ...

ಮೈಸೂರು | ಹಿಂಸೆ ಮತ್ತು ಕ್ರೌರ್ಯಗಳ ನಡುವೆ ಸಂವಿಧಾನದ ಆಶಯ ಆಚರಣೆಯಾಗಬೇಕು: ಡಾ. ಜಿ ರಾಮಕೃಷ್ಣ

ಸನಾತನ ಎಂದರೆ ಏನೋ ನಿಗೂಢತೆ ಇರಬೇಕೆಂಬ ತವಕ ಅನಗತ್ಯ. ಸನಾತನ ಧರ್ಮದ ರಕ್ಷಣೆಗೆ ಕೆಲವರು ಧಾವಿಸಿದ್ದಾರೆ. ಜನರ ತಲೆ ಕೆಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಪೊಲೀಸರ ರಕ್ಷಣೆ ಪಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಜಿ ರಾಮಕೃಷ್ಣ

Download Eedina App Android / iOS

X