ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...
ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...
ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವನ್ನು ನೀಡಿದೆ.
ಸಿಆರ್‌ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ...
ಜೀವನಾಂಶದ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಪತ್ನಿಯನ್ನು ಆಕೆಯ ಪತಿ ಮತ್ತು ಆತನ ಸಹೋದರ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಹಾರೋಹಳ್ಳಿ ನಿವಾಸಿ ಮಂಜುಳಾ (35)...
ದುಡಿಯುವ ಸಾಮರ್ಥ್ಯ ಹೊಂದಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಜೀವನಾಂಶ ಮೌಲ್ಯವನ್ನು ಕಡಿಮೆ ಮಾಡಿ ಆದೇಶ ಹೊರಡಿಸಿದೆ.
ವಿಚ್ಛೇದನ ಪ್ರಕರಣವೊಂದರಲ್ಲಿ ವಿಚ್ಛೇದನ ಪಡೆದ...