ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ವಲಯದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್, ತನ್ನನ್ನು ತೊರೆದಿದ್ದ ಪತ್ನಿ ಮತ್ತು ಆಕೆಯ ಕುಟುಂಬದ ನಿರಂತರ ಕಿರುಕುಳ ಹಾಗೂ ತನ್ನ ಮಗುವನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ವಿಡಿಯೋ...