ಉತ್ತರ ಪ್ರದೇಶದ ಮಥುರಾದಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ವಿದೇಶಿ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಅರ್ಚಕ ಶ್ಯಾಮ್ ಬಿಹಾರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಮಥುರಾದ...
ಗುಜರಾತ್ನ ಗಾಂಧಿನಗರ ಜಿಲ್ಲೆಯ ಕಲೋಲ್ ಸೆಷನ್ಸ್ ನ್ಯಾಯಾಲಯವು 277 ಕೆ.ಜಿ. ಗೋಮಾಂಸ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹3 ಲಕ್ಷ ದಂಡ ವಿಧಿಸಿರುವ ತೀರ್ಪು ಈಗ...
ಬೀದರ್ ತಾಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದ ಲಕ್ಷ್ಮಿ @ ಮಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಓರ್ವ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...
1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಅವರು ಗುರುವಾರ ನವದೆಹಲಿಯಲ್ಲಿ ನಿಧನರಾಗಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್...
2016ರಲ್ಲಿ ತಲೆಗಾಂವ್ ರೈಲು ನಿಲ್ದಾಣದಿಂದ 18 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರಿಗೆ ಪುಣೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಂ. ತಪ್ಕಿರೆ ಸೋಮವಾರ...