ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್...
ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. "ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ...
ಕಳೆದ ಕೆಲವು ದಿನಗಳಿಂದ ಎನ್‌ಸಿಪಿ (ಎಸ್‌ಪಿ) ವಕ್ತಾರ ವಿಕಾಸ್ ಲಾವಾಂಡೆ ಅವರಿಗೆ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...