ಕಾರವಾರ | ₹26 ಲಕ್ಷ ಪಾವತಿಸಿದರೂ ಬಡ್ಡಿ ಕಿರುಕುಳ: ಗುಂಡಿಕ್ಕುವುದಾಗಿ ಬೆದರಿಕೆ, ಮೂವರ ವಿರುದ್ಧ FIR

ಕಾರವಾರ: ಪಡೆದ ಸಾಲಕ್ಕಿಂತ ದುಪ್ಪಟ್ಟು ಹಣವನ್ನು ಮರುಪಾವತಿಸಿದರೂ ಇನ್ನೂ ಬಡ್ಡಿ ಹಣ ನೀಡುವಂತೆ ಒತ್ತಾಯಿಸಿ, ಸರ್ವಿಸ್ ರಿವಾಲ್ವರ್‌ನಿಂದ ಗುಂಡಿಕ್ಕುವುದಾಗಿ ಹಾಗೂ ಜೆಸಿಬಿ ಮೂಲಕ ಮನೆ ಕೆಡವಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರ...

ಧಾರವಾಡ | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ; ಪ್ರಲ್ಹಾದ್ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ...

ಧರ್ಮಸ್ಥಳ ಅತ್ಯಾಚಾರಿಗಳಿಂದ ಜೀವ ಬೆದರಿಕೆ: ಮಹಿಳಾ ಆಯೋಗಕ್ಕೆ ಸಂತ್ರಸ್ತೆ ಪತ್ರ

ತಮಗೂ ಹಾಗೂ ತಮ್ಮ ಅಪ್ರಾಪ್ತ ಮಗನಿಗೂ ಧರ್ಮಸ್ಥಳದ ಅತ್ಯಾಚಾರಿಗಳು ಹಾಗೂ ರಾಜಕೀಯ ಪ್ರಭಾವಿಗಳಿಂದ ತೀವ್ರ ಕಿರುಕುಳ ಮತ್ತು ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ...

ಹಳಿಯಾಳ | ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ₹18.90 ಲಕ್ಷ ವಂಚನೆ; ಮೂವರ ವಿರುದ್ಧ ಪ್ರಕರಣ ದಾಖಲು

ಹಳಿಯಾಳ: ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಸೈನಿಕನೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರ್ಗನಗರ ನಿವಾಸಿ ಹಾಗೂ ನಿವೃತ್ತ...

ಬನವಾಸಿ | ಗ್ರಾಮ ಪಂಚಾಯತ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ; ಜಾತಿ ನಿಂದನೆ ವಿರುದ್ಧ ದೂರು ದಾಖಲು

ಬನವಾಸಿ: ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೋರಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಜೀವ ಬೆದರಿಕೆ