ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಡಿಸಿಎಂ ಪವನ್ ಕಲ್ಯಾಣ್‌ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರಿಂದ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಗೆ ಸೂಕ್ತ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ತಡವಾಗಿ ಬಂದ ವಿದ್ಯಾರ್ಥಿಗಳನ್ನು...