ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್...
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...
ಸಂಘಪರಿವಾರ ಮತ್ತು ಬಿಜೆಪಿಯ ಜೊತೆ ಗುರುತಿಸಿಕೊಂಡವರು ಪ್ರತಿಷ್ಠಿತ ಸಂಸ್ಥೆಗಳ ಹುದ್ದೆಗಳಲ್ಲಿ ವಿರಾಜಮಾನರಾಗಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜಗತ್ತನ್ನು ಯಾವ ರೀತಿ ಕುಲಗೆಡಿಸುತ್ತಾರೆ ಎನ್ನುವುದಕ್ಕೆ ಸಿಜಾರಿಯಾ ಕೇಸ್ ಒಂದು ಉತ್ತಮ ಉದಾಹರಣೆ.
ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಕೋನೇರು...
ಸಿ.ಎ.ಎ. ವಿರುದ್ಧ ಶಾಂತಿಯುತ ಪ್ರತಿಭಟನೆಗಳನ್ನು ಮುನ್ನಡೆಸಿದ ಹಲವರ ಮೇಲೆ ಮತ್ತು ಪ್ರತಿಭಟನೆಯಲ್ಲಿ ಭಾಗಿಯೂ ಆಗಿರದ ಕೆಲವರ ಮೇಲೆ ಕಪೋಲಕಲ್ಪಿತ ಪ್ರಕರಣವನ್ನು ಅಸ್ಪಷ್ಟ ಸಾಕ್ಷ್ಯಗಳ ಮೇಲೆ ನಿರ್ಮಿಸಲಾಯಿತು. ಸರ್ಕಾರದ ಜನವಿರೋಧಿ ನೀತಿಗಳನ್ನು ಪ್ರಶ್ನಿಸಿ ಪ್ರತಿಭಟಿಸುವುದನ್ನು...
ಈಶಾನ್ಯ ದೆಹಲಿಯಲ್ಲಿ 2020 ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲೀದ್ ಅವರಿಗೆ ಜಾಮೀನು ನೀಡುವುದನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಹೆಚ್ಚುವರಿ ಸೆಷನ್ಸ್‌ನ ನ್ಯಾಯಾಧೀಶರಾದ ಸಮೀರ್ ಬಾಜಪೇಯಿ...