ಕ್ಯಾಂಪಸ್ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಕ್ಯಾಂಪಸ್ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್ಯುಎಸ್ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ....
11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು ನೀಡಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸಂಸದ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕ ಅಂಗೋಮ್ಚಾ ಬಿಮೋಲ್ ಅಕೋಯಿಜಾಮ್ ಅವರನ್ನು ಸೇವೆಯಿಂದ...
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು ಜೈಲಿನಲ್ಲಿದ್ದುಕೊಂಡೇ ತಮ್ಮ ಪಿಎಚ್ಡಿ ಸಂಶೋಧನಾ ಕಾರ್ಯ ಮುಂದುವರಿಸಲು ಅವಕಾಶ ಕೋರಿ ಸಲ್ಲಿಸಿರುವ ಅರ್ಜಿಗೆ ದೆಹಲಿ...
ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ವಿದ್ಯಾರ್ಥಿ ಹಾಗೂ ಪ್ರಸ್ತುತ ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರ ನೂತನ ಪುಸ್ತಕದ ಕುರಿತ ಚರ್ಚಾಗೋಷ್ಠಿಗೆ ಕಾಯ್ದಿರಿಸಲಾಗಿದ್ದ ವಿಶ್ವವಿದ್ಯಾಲಯದ...
ದಲಿತರ ಹಕ್ಕುಗಳ ಪ್ರತಿಪಾದನೆಯನ್ನು "ಸಂತ್ರಸ್ತ ಮನೋಭಾವದ ನಶೆ" (Drugged by victimhood) ಎಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಹೇಳಿರುವುದನ್ನು ತೀವ್ರವಾಗಿ ಖಂಡಿಸಿರುವ ಜೆಎನ್ಯು ವಿದ್ಯಾರ್ಥಿ...