ಪ್ರಜ್ವಲ್ ಲೈಂಗಿಕ ಪ್ರಕರಣ, ಜೆಡಿಎಸ್ -ಬಿಜೆಪಿ ಜಂಟಿ ಕೃತ್ಯ. ಇದು ಕೇವಲ ಕೃತ್ಯ ಅಲ್ಲ, ಘನಘೋರ ಲೈಂಗಿಕ ಹತ್ಯಾಕಾಂಡ. ಇದನ್ನು ಖಂಡಿಸಬೇಕಾದ್ದು ಎಲ್ಲ ಮಾನವಂತರ ಕೆಲಸ. ಆದರೆ, ಕೆಲ ನೀಚರು ಜಾತಿಗೆ ಕಟ್ಟುಬಿದ್ದು...
ಜೆಡಿಎಸ್-ಬಿಜೆಪಿ ನಾಯಕರ ನಡುವೆ ಯಾವುದೇ ವಿಶ್ವಾಸ ಕಡಿಮೆಯಾಗಿಲ್ಲ. ನಮ್ಮ ಶಕ್ತಿ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಹೈಕಮಾಂಡ್ ನಾಯಕರು ನಮ್ಮನ್ನು ತುಂಬಾ ಗೌರವಯುತವಾಗಿ ನೋಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಮಂಗಳವಾರ...
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಿಲ್ಲುವುದು ಬಹುತೇಕ ಖಚಿತವಾದಂತೆ ಕಾಣುತ್ತಿದೆ.
ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ...
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
ತುಮಕೂರು ಗ್ರಾಮಾಂತರ...
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರಿರುವ ಬೆನ್ನಲ್ಲೇ ಪಕ್ಷದ ಹಲವಾರು ಮುಖಂಡರು ಜೆಡಿಎಸ್ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪಕ್ಷದ ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ, ಜೆಡಿಎಸ್-ಬಿಜೆಪಿ ಮೈತ್ರಿ...