ವಿಧಾನ ಪರಿಷತ್ ಚುನಾವಣೆಯನ್ನೂ ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸುದೀರ್ಘವಾದ ಸಭೆ ನಡೆಸಲಾಗುತ್ತಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಕೊರತೆ ಆಗಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ, ಚುನಾವಣಾ ನಿರ್ವಹಣಾ ಸಮಿತಿ...
"ಜೆಡಿಎಸ್–ಬಿಜೆಪಿ ಮೈತ್ರಿ ರಾಜ್ಯದಲ್ಲಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ವಿರೋಧವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಯೊಂದಿಗೆ ಹೋಗುತ್ತೇವೆ" ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ...
ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ...
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರಿಕೊಂಡಿದೆ. ಜೆಡಿಎಸ್-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ...
ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕೋಮುವಾದಿ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹಲವಾರು ಜೆಡಿಎಸ್ ಮುಖಂಡರು ಪಕ್ಷ ತೊರೆದಿದ್ದಾರೆ. ಕೆಲ ಜೆಡಿಎಸ್ ಶಾಸಕರೂ ಕೂಡ ಮೈತ್ರಿಯನ್ನು ವಿರೋಧಿಸಿದ್ದಾರೆ....