ಹಾಸನ ಚಲೋ | ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ಸಾಹಿತಿ ರೂಪ ಹಾಸನ

"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು. ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...

ಪ್ರಜ್ವಲ್ ಲೈಂಗಿಕ ಹಗರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊಫೆಸರ್ ರವಿವರ್ಮ ನೇಮಕ

ಜೆಡಿಎಸ್ ನಾಯಕರಾದ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು...

ಮಾರ್ಕೆಟ್‌ನಲ್ಲಿರುವ ಫೋಟೋಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ: ಆರೋಪಿ ಸಂಸದನ ಪರ ಕುಮಾರಸ್ವಾಮಿ ಬ್ಯಾಟಿಂಗ್!

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ, 'ಉಪ್ಪು ತಿಂದವ ನೀರು ಕುಡಿಯಲೇಬೇಕು' ಎನ್ನುವ ಮೂಲಕ ಶಿಕ್ಷೆಯಾಗಲಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ