'ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗರ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ'
'ಚುನಾವಣೆಯಲ್ಲಿ ಜೆಡಿಎಸ್ ಸೋತಿರಬಹುದು ಸತ್ತಿಲ್ಲ, ಸಾಯುವುದೂ ಇಲ್ಲ'
ಜೆಡಿಎಸ್ ಮುಳುಗುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಸುಭದ್ರವಾಗಿಲ್ಲ ಎಂಬುದನ್ನು ಪಕ್ಷದಲ್ಲಿಯೇ ಸ್ಫೋಟಗೊಂಡಿರುವ ಅಸಮಾಧಾನವೇ ಹೇಳುತ್ತಿದೆ. ನಾವ್ಯಾರು ಸರ್ಕಾರವನ್ನು...
'ಕಾಂಗ್ರೆಸ್ ಸಮಯ ಬಂದಾಗ ಸೆಕ್ಯೂಲರ್, ಇಲ್ಲದಿದ್ದಾಗ ನೋ ಸೆಕ್ಯೂಲರ್'
'ಜಿ ಟಿ ದೇವೇಗೌಡ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯಾದ್ಯಂತ ಪ್ರವಾಸ'
ಜೆಡಿಎಸ್ ಪಕ್ಷವನ್ನು ಯಾರಾದರೂ ಅಳಿಸಿ ಹಾಕುತ್ತೇವೆ ಎಂದು ತಿಳಿದುಕೊಂಡಿದ್ದರೆ ಅದು ಅವರ ಭ್ರಮೆ, ಯಾರಿಂದಲೂ...
ವಿಧಾನಸಸಭೆ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ, ಜಿಲ್ಲೆಯನ್ನು ತನ್ನ ವಶಕ್ಕೆ ಪಡೆದುಕೊಂಡ ಕಾಂಗ್ರೆಸ್, ಈಗ ಮತ್ತೊಮ್ಮೆ ಜೆಡಿಎಸ್‌ಗೆ ಭಾರೀ ಹೊಡೆತ ಕೊಟ್ಟಿದೆ. ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನಕ್ಕೆ...
ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಲಿ: ಆಗ್ರಹ
'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ: ಟೀಕೆ
ನೈಸ್ ಯೋಜನೆಗೆ ಎಚ್ ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ...
2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಇತ್ತೀಚೆಗೆ ಪಕ್ಷದ ವರಿಷ್ಠರಾದ ಎಚ್ ಡಿ ದೇವೇಗೌಡ ಅವರು ಯಾರೊಂದಿಗೂ ಮೈತ್ರಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ,...