ತುಮಕೂರು ಜಿಲ್ಲೆ ಕುಣಿಗಲ್ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ...
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...
- ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ದೇವೇಗೌಡ ಆಕ್ರೋಶ
- ಕಾಂಗ್ರೆಸ್ ಸರಕಾರದ ಭ್ರಷ್ಟತೆಯಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಆರೋಪ
ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; "ಕರ್ನಾಟಕದಲ್ಲಿ...
ನಗರಸಭೆ ಚುನಾವಣೆ ವೇಳೆ ವಿಪ್ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ...
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್, ವಕ್ಫ್ ಸೇರಿದಂತೆ ನಾನಾ ವಿವಾದಗಳನ್ನು ಮೆಟ್ಟಿ ಮುಂದೆ ಹೋಗುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷವನ್ನು ಪ್ರಬಲವಾಗಿ ಒಗ್ಗಟ್ಟಿನಿಂದ ಮುನ್ನಡೆಸುವ ಕುರಿತು ಚಿಂತಿಸುತ್ತಿದೆ. ಇದೇ ಸಮಯದಲ್ಲಿ,...