ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳ ಬಲವಿರುದ್ದ ಸರ್ಕಾರ ರಚಿಸಲು...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ...
ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ...
ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ಅವರಿಗೆ ಅವರ ಬೆಂಬಲಿಗರು ʼಶಾಸಕರುʼ ಎಂಬ ನಾಮಫಲಕ...