ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ ಎಂಬುದು ದೃಢವಾಗಿದೆ.ಅವತ್ತು 19 ಜನ ಗೆದ್ದದ್ದು ಮುಸ್ಲಿಮರಿಂದ ಎಂಬುದು ಕೂಡ ಸಾಬೀತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ತಿಳಿಸಿದರು.
ಮೈಸೂರಿನಲ್ಲಿ ಜಿ...
ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ...
ಇದು ನಿಖಿಲ್ ಮತ್ತು ಯೋಗೇಶ್ವರ್ ನಡುವಿನ ಕಾದಾಟವಲ್ಲ; ಸೈನಿಕ-ಜಾಗ್ವಾರ್‌ಗಳ ಸೆಣಸಾಟವೂ ಅಲ್ಲ. ದೇವೇಗೌಡ ಮತ್ತು ಸಿದ್ದರಾಮಯ್ಯ; ಎಚ್.ಡಿ ಕುಮಾರಸ್ವಾಮಿ-ಡಿ.ಕೆ ಶಿವಕುಮಾರ್‌ಗಳೆಂಬ ಘಟಾನುಘಟಿಗಳ ನಡುವಿನ ಕಾದಾಟ. ಪ್ರತಿಷ್ಠೆಯನ್ನು ಪಣಕ್ಕಿಟ್ಟ ಹೋರಾಟ.
ಗೊಂಬೆಗಳ ನಾಡಾದ ಚನ್ನಪಟ್ಟಣದಲ್ಲಿ ಈಗ...
ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮೂವರು ಶಾಸಕರು ಗೆದ್ದು ಸಂಸದರಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ...