ಚಿಕ್ಕಮಗಳೂರು ಜಿಲ್ಲೆ | ಬಿಜೆಪಿಗೆ ಮುಳುವಾಗಲಿದೆಯೇ ಬಂಡಾಯ– ಆಡಳಿತ ವಿರೋಧಿ ಅಲೆ?

ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಕಣ ಈ ಬಾರಿ ಸಾಕಷ್ಟು ಬದಲಾಗಿದೆ. ಹಲವು ಪಕ್ಷಗಳ ಪ್ರಮುಖರು ಪಕ್ಷಾಂತರ ಮಾಡಿದ್ದಾರೆ. ಕೆಲವರು ಬಂಡಾಯವೆದ್ದಿದ್ದಾರೆ. ಜೊತೆಗೆ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ...

ಚುನಾವಣೆಯ ಹೊತ್ತಲ್ಲೇ ಮಹತ್ವದ ಸಮೀಕ್ಷೆ; ಟಿವಿ ಚಾನೆಲ್‌ಗಳನ್ನು ಕನ್ನಡಿಗರು ತಿರಸ್ಕರಿಸುತ್ತಿದ್ದಾರೆ : ಇಲ್ಲಿದೆ ನೋಡಿ ಅಂಕಿ-ಅಂಶ, ಭಾಗ 1

ಹಲವರಿಗೆ ಇದು ಆಶ್ಚರ್ಯಕರ ಸಂಗತಿ. ಹಾಗಾಗಿ ಮೇಲಿನ ಶೀರ್ಷಿಕೆಯನ್ನಷ್ಟೇ ನೋಡಿ ಅಭಿಪ್ರಾಯಕ್ಕೆ ಬರುವ ಮೊದಲು ಕೆಲವು ಅಂಕಿ-ಅಂಶಗಳನ್ನು ಗಮನಿಸಿ. ಪ್ರತೀ ವಾರ ಬಿಎಆರ್‌ಸಿ ನವರು ಅಧಿಕೃತವಾಗಿ ಟಿಆರ್‍‌ಪಿಯ ವಿವರವನ್ನು ಬಿಡುಗಡೆ ಮಾಡುತ್ತಾರೆ. ವರ್ಷದ...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಹಾಸನ | ಜೆಡಿಎಸ್‌ ಪರ ಪ್ರಚಾರಕ್ಕಿಳಿದ ನಾರ್ವೆ ಸೋಮಶೇಖರ್‌

2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಕಳೆದ...

ನೀಟ್ ಪರೀಕ್ಷಾರ್ಥಿಗಳ ಭವಿಷ್ಯಕ್ಕಾಗಿ ಮೋದಿ ರೋಡ್ ಶೋ ಮುಂದೂಡಲಿ: ಎಚ್‌ಡಿಕೆ

ಪಕ್ಷದ ಕಚೇರಿಯಲ್ಲಿ ಬಿಜೆಪಿ ವಿರುದ್ಧ ಎಚ್‌ಡಿಕೆ ವಾಗ್ದಾಳಿ 'ಅಧಿಕಾರಕ್ಕೆ ಬಿಜೆಪಿ ಏನೂ ಬೇಕಾದರೂ ಮಾಡುತ್ತದೆ' ನೀಟ್ ಪರೀಕ್ಷಾ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪರೀಕ್ಷಾರ್ಥಿಗಳ ಭವಿಷ್ಯಕ್ಕಾಗಿ ರೋಡ್ ಶೋ...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಜೆಡಿಎಸ್‌