ಡಿಕೆಶಿ ವಿರುದ್ಧ ಮೊಯಿದ್ದೀನ್ ಬಾವಾ ವಾಗ್ದಾಳಿ : ಕಾಂಗ್ರೆಸ್‌ ತೊರೆದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆ ಮಂಗಳೂರು ಉತ್ತರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಹಣಬಲಕ್ಕಾಗಿ ನನ್ನ ಟಿಕೆಟ್‌ ತಪ್ಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ನಿಷ್ಠರಿಗೆ ಮಂಗಳೂರು ಉತ್ತರದ ಟಿಕೆಟ್‌ ಕೊಡಿಸಿಕೊಂಡಿದ್ದಾರೆ ಎಂದು...

ಹಾಸನ | ಜೆಡಿಎಸ್‌ ರ‍್ಯಾಲಿಗೆ ಬರುವ ಜನಸಂದಣಿ ಕಂಡು ಶಾಸಕರು ಕಣ್ಣು ತುಂಬಿಕೊಳ್ಳಲಿ: ಸಂಸದ ಪ್ರಜ್ವಲ್‌ ರೇವಣ್ಣ

ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...

ಏಳು ಕ್ಷೇತ್ರದಲ್ಲಿ ಬೇರೆ ‌ಪಕ್ಷದ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲ ಸೂಚಿಸಿದ ಜೆಡಿಎಸ್

ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್‌ ಬಾಹ್ಯ ಬೆಂಬಲ ಘೋಷಿಸಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು...

ರಾಯಚೂರು | ಬಿಜೆಪಿ ಮಣಿಸಬೇಕೆನ್ನುವ ಕಾಂಗ್ರೆಸ್‌ಗೆ ಟಿಕೆಟ್‌ ಸಂಕಷ್ಟ

ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ. ರಾಜ್ಯ...

‘ಕುಟುಂಬ ರಾಜಕಾರಣ’ : ಬಿಜೆಪಿಯ ಗೋಸುಂಬೆ ರಾಜಕಾರಣ ಶಿಖರಕ್ಕೇರಿದೆ ಎಂದ ಜೆಡಿಎಸ್‌

ಹಾಸನ ಟಿಕೆಟ್ ವಿಚಾರ ಉಲ್ಲೇಖಿಸಿ ಕುಹಕ ‘ಬಿಜೆಪಿಯದು ಹಲಾಲುಟೋಪಿ ರಾಜಕಾರಣ’ ಬಿಜೆಪಿಯ ಮೂರನೇ ಪಟ್ಟಿಯಲ್ಲಿಯೂ ಸಹ ಕುಟುಂಬದವರಿಗೆ ಟಿಕೆಟ್ ನೀಡಿರುವ ಕುರಿತು ಜೆಡಿಎಸ್‌ ವ್ಯಂಗ್ಯವಾಡಿದೆ. ಈ ಹಿಂದೆ ಬಿಜೆಪಿ ಸದಾ ಕುಟುಂಬ ರಾಜಕಾರಣದ ಕುರಿತು ಕುಟುಕಿತ್ತು. ಆದರೆ,...

ಜನಪ್ರಿಯ

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ...

ಬೀದರ್‌ | ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು : ನಿವೃತ್ತ ನ್ಯಾ. ಶಿವರಾಜ ಪಾಟೀಲ್

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು...

ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು...

Tag: ಜೆಡಿಎಸ್‌

Download Eedina App Android / iOS

X