ಹಳೆಯ ಮೈಸೂರು ಭಾಗ ಜೆಡಿಎಸ್ ಭದ್ರಕೋಟೆ. ಬಿಜೆಪಿ ಜೊತೆ ಜೆಡಿಎಸ್ ಅದೇ ಮಾರ್ಗದಲ್ಲಿ ಪಾದಯಾತ್ರೆ ಹೋಗುವ ಮೂಲಕ ಅದರ ಕ್ರೆಡಿಟ್ ಬಿಜೆಪಿ ಖಾತೆಗೆ ಜಮೆಯಾಗುತ್ತದೆ. ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಮುಚ್ಚಿಟ್ಟು ಕುಂಟು...
ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ...
ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭಾನುವಾರ...
ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು....