ಒಂದು ವಾರದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮತದಾನ ಮುಗಿಯುತ್ತಿದ್ದಂತೆ ಆರೋಪಿ ಪ್ರಜ್ವಲ್ ದೇಶ ತೊರೆದಿದ್ದಾನೆ. ಬೇರೆ ಬೇರೆ ಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ....
ಅಶ್ಲೀಲ ಚಿತ್ರವೊಂದನ್ನು ಹಂಚಿಕೊಂಡಿರುವ ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್ - ಆ ಚಿತ್ರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರದ್ದು ಎಂದು ಆರೋಪಿಸಿದೆ. ಚಿತ್ರವನ್ನು ಹಂಚಿಕೊಂಡು, “ಯಾರಿರಬಹುದು ಕಾಮೆಂಟ್ ಬಾಕ್ಸ್...
ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್.ಡಿ ದೇವೇಗೌಡರ ಮೊಮ್ಮಗ...
ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್‌ಸಿ, ಎಸ್‌ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ.
ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...
ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಈ ನಡುವೆ, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ...