ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು ಮೊಳಗಿಸಿದ್ದ ಪ್ರಧಾನಿ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಬರಲಿದ್ದಾರೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಬೃಹತ್ ಚುನಾವಣಾ ರ್‍ಯಾಲಿ ನಡೆಸಲಿದ್ದಾರೆ....
ಹಾಸನ ಪೆನ್‌ಡ್ರೈವ್ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ. 'ಪ್ರಜ್ವಲ್ ರೇವಣ್ಣ...
ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ. ಈ ಅಶ್ಲೀಲ ಕೃತ್ಯಗಳಲ್ಲಿ ಸುದೀರ್ಘ ರಾಜಕೀಯ ಜೀವನ ನಡೆಸಿದ ಕುಟುಂಬವೊಂದರ ಕುಡಿ ಭಾಗಿಯಾಗಿದ್ದಾನೆ ಎಂದು ಹಾಸನದ ‘ಸತ್ಯದ ಹೊನಲು’ ಪತ್ರಿಕೆ...
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ನಡೆದಿದೆ.
ಕೆ.ಎಂ.ದೊಡ್ಡಿ ಬಳಿಯ ಅಣ್ಣೂರು ಗ್ರಾಮದಲ್ಲಿನ ಸಿಪಿಐಎಂ ಕಾರ್ಯಕರ್ತ ಹನುಮೇಶ್...
ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ ಈಗಲದು ಸ್ಪಷ್ಟವಾಗುವುದಿಲ್ಲ. ಹಾಗಾಗಿ 2006ನೆಯ ಇಸವಿಯಲ್ಲಿ ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಜೆಡಿಎಸ್ ಸಖ್ಯವನ್ನು ಮುರಿದು ಹಾಕಿ ಬಿಜೆಪಿ ಜೊತೆ ಸೇರಿ ಮುಖ್ಯಮಂತ್ರಿಯಾಗುತ್ತಾರಲ್ಲ...