ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಸದಸ್ಯರು ಕಾಂಗ್ರೆಸ್ ಸೇರಿದರು.
ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡದ ಅಧ್ಯಕ್ಷೆ...
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...
ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ ಅವರುಗಳು ಗುರುವಾರದಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ...
ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇತ್ತ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ತುಮಕೂರಿನ ಕೊರಟಗೆರೆಯಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ...