ಮಹಾರಾಷ್ಟ್ರ | ಮಹಾ ವಿಕಾಸ್‌ ಅಘಾಡಿ ವಿಪಕ್ಷ ಮೈತ್ರಿಕೂಟದ ಸೀಟ್ ಒಪ್ಪಂದ ಅಂತಿಮ: 21 ಸ್ಥಾನಗಳಿಗೆ ಸ್ಪರ್ಧಿಸಲಿರುವ ಠಾಕ್ರೆ ತಂಡ

ಚುನಾವಣೆ ಪ್ರಾರಂಭವಾಗುವ ಕೆಲವು ದಿನಗಳ ಮುಂಚೆ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ರಾಜ್ಯದ 48 ಲೋಕಸಭಾ ಸ್ಥಾನಗಳಿಗೆ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಮೈತ್ರಿಕೂಟದ ಹಿರಿಯ ನಾಯಕರು ಏ.9ರಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ...

ಹಾಸನ | ಪ್ರೀತಂ ಗೌಡ ಆಪ್ತರಿಂದ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ

ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಲ ಬಿಜೆಪಿ ಮುಖಂಡರು, ಬಹಿರಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಜೆಡಿಎಸ್‌ ನಾಯಕರಿಗೆ...

ಬಿಜೆಪಿ-ಜೆಡಿಎಸ್ ಸೋಲಿಸುವುದೇ ನಮ್ಮ ಗುರಿ: ಸಿಪಿಐ(ಎಂ)

"ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಸೋಲಿಸಬೇಕೆಂದು ನಾವು ಜನರಲ್ಲಿ ವಿನಂತಿ ಮಾಡಿಕೊಳ್ಳಬೇಕಿದೆ. ಇಂದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಫೈಟ್ ಇದೆ. ಯಾವುದೇ ಅಡ್ಡದಾರಿ ಹಿಡಿದರೂ ಪರವಾಗಿಲ್ಲ ಎಂದು ಹೊರಟಿರುವ ಬಿಜೆಪಿ, ಜೆಡಿಎಸ್‌...

ಕೋಲಾರ ಲೋಕಸಭಾ ಕ್ಷೇತ್ರ | ಮಹಿಳೆಯರು ಮನಸ್ಸು ಮಾಡಿದವರ ಕೊರಳಿಗೆ ಜಯದ ಮಾಲೆ

ಕೋಲಾರ ಹೇಳಿಕೇಳಿ ದಲಿತರು ಮತ್ತು ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರ. ಮಹಿಳಾ ಮತದಾರರು ಹೆಚ್ಚಾಗಿರುವ ಕ್ಷೇತ್ರ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದು- ಮಹಿಳೆಯರನ್ನು ಹೇಗೆ ಮನವೊಲಿಸುತ್ತಾರೆನ್ನುವುದರ ಮೇಲೆ ಕಾಂಗ್ರೆಸ್ಸಿನ ಗೆಲುವಿದೆ....

ಲೋಕಸಭಾ ಚುಣಾವಣೆ | 17 ಚುನಾವಣೆಗಳಲ್ಲಿ ಕರ್ನಾಟಕದಲ್ಲಿ ಎಲ್ಲ ಸ್ಥಾನಗಳನ್ನೂ ಒಂದೇ ಪಕ್ಷ ಗೆದ್ದಿದ್ದು ಒಮ್ಮೆ ಮಾತ್ರ

ಲೋಕಸಭಾ ಚುನಾವಣಾ ಕಾವು ರಂಗೇರಿದೆ. ಕರ್ನಾಟಕದ 28 ಸ್ಥಾನಗಳ ಪೈಕಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಕಾಂಗ್ರೆಸ್‌ ಭಾರೀ ಕಸರತ್ತು ನಡೆಸುತ್ತಿದೆ. ಇತ್ತ, ಬಿಜೆಪಿ-ಜೆಡಿಎಸ್‌ ಮೈತ್ರಿಯು ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುತ್ತದೆ. ರಾಜ್ಯದಲ್ಲಿ 'ಸ್ವೀಪ್'...

ಜನಪ್ರಿಯ

ದಸರಾ ಉದ್ಘಾಟನೆಗೆ ಬಾನು ಯೋಗ್ಯ ಆಯ್ಕೆ; ಪ್ರಗತಿಪರರ ಮೆಚ್ಚುಗೆ

ಕನ್ನಡದ ಕಥಾಸಂಕಲನಕ್ಕೆ 2025ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ಪುರಸ್ಕೃತ...

ಔರಾದ್‌ | ಬಸವಲಿಂಗ ಪಟ್ಟದ್ದೇವರು ಸುದೈವಿ ಮಕ್ಕಳ ಪೋಷಕರು : ನವೀಲಕುಮಾರ್ ಉತ್ಕಾರ್

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ,...

ದಸರಾ | ಬಾನು ಮುಸ್ತಾಕ್‌ಗೆ ವಿರೋಧ; ಮಹಿಳಾ ವಿರೋಧಿಗಳ ಹಳಹಳಿಕೆ

ಕೆ ಎಸ್ ನಿಸಾರ್ ಅಹಮದ್ ಅವರು ನಾಡಹಬ್ಬ ಉದ್ಘಾಟನೆ ಮಾಡಿದಾಗ ಇವರೆಲ್ಲ...

ಬೆಳಗಾವಿ : ಜಯಾನಂದ ಮಾದರರ ರಾಗರಸಗೀತೆ ಕೃತಿ ಲೋಕಾರ್ಪಣೆ

ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ...

Tag: ಜೆಡಿಎಸ್

Download Eedina App Android / iOS

X