ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಪಕ್ಷವು ತನ್ನ ನಿಲುವು, ತತ್ವ, ಸಿದ್ಧಾಂತದಿಂದ ಹೊರಗುಳಿದಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಬೆಂಗಳೂರಿನಲ್ಲಿರುವ ಜೆಡಿಎಸ್ ಕೇಂದ್ರ ಕಚೇರಿಗೆ ಇಟ್ಟಿರುವ 'ಜೆಪಿ ಭವನ' ಎಂಬ ಹೆಸರನ್ನು ಬದಲಿಸಬೇಕು ಎಂದು...
ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.
"ಎಲ್ಲವನ್ನು ಪ್ರಶ್ನೆ...
ಇಂಡಿಯಾ ಅಂದ್ರೆ ಮಂಡ್ಯ ಎಂಬುದು ಹಳೆಯ ಮಾತು. ಯಾವುದೇ ಚುನಾವಣೆ ನಡೆದರೂ ಮಂಡ್ಯ ಕ್ಷೇತ್ರ ಇಂಡಿಯಾದಲ್ಲೆ ಸದ್ದು ಮಾಡುವುದಂತು ನಿಜ. ಪ್ರತಿ ಚುನಾವಣೆಯಲ್ಲೂ ಒಂದಲ್ಲ ಒಂದು ವಿಚಾರಕ್ಕೆ ಮಂಡ್ಯ ಮುನ್ನಲೆಗೆ ಬರುತ್ತದೆ.
ರಾಜ್ಯಾದ್ಯಂತ ಲೋಕಸಭಾ...
ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಎಸ್ ವರಿಷ್ಠರು ಆದೇಶ ನೀಡುವವರೆಗೂ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವವರೆಗೂ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರು ಮೈತ್ರಿಧರ್ಮ ಪಾಲನೆ ಮಾಡಲು ಮುಂದಾಗಬಾರದು. ತಟಸ್ಥವಾಗಿರಬೇಕು ಎಂದು ಜೆಡಿಎಸ್...
ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...