ಸರ್ಕಾರದ ನೂರೆಂಟು ಹಳವಂಡಗಳನ್ನು, ಹಗರಣಗಳನ್ನು ಸದನದಲ್ಲಿ ಎದ್ದುನಿಂತು ಪ್ರಶ್ನಿಸಬೇಕಾದ ವಿರೋಧ ಪಕ್ಷಗಳು, ಪ್ರಶ್ನಿಸಲು ಬೇಕಾದ ನೈತಿಕತೆಯನ್ನೇ ಕಳೆದುಕೊಂಡಿವೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲಿ ಮುಳುಗೆದ್ದು, ಹೊಂದಾಣಿಕೆ ರಾಜಕಾರಣಕ್ಕೆ ಒಗ್ಗಿಹೋಗಿವೆ. ಪ್ರಶ್ನಿಸುವ ಬದಲಿಗೆ, ಕೇಸರಿ ಶಾಲು ಧರಿಸುವುದು,...
ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.
ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ...
ಕೆರಗೋಡು ಕೇಸರಿ ಧ್ವಜ ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದನ್ನೇ ದಾಳವಾಗಿಟ್ಟುಕೊಂಡು ವಿವಾದ ಸೃಷ್ಠಿಸಿ, ಬಿಜೆಪಿ ಮತ್ತು ಸಂಘಪರಿವಾರ ಕರೆಕೊಟ್ಟಿದ್ದ ಫೆಬ್ರವರಿ 9ರ ಮಂಡ್ಯ ಬಂದ್ ಸಂಪೂರ್ಣ ವಿಫಲವಾಗಿದೆ.
ಬಿಜೆಪಿಗರ ಧ್ವಜ ವಿವಾದಕ್ಕೆ ಜನರು ಬೆಂಬಲ ನೀಡಲು...
ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ
ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...
ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇದೀಗ, ಕುಮಾರಸ್ವಾಮಿ ಅವರ ಹೆಸರು ಹೇಳದೆ, ಅವರ ವಿರುದ್ಧ ವ್ಯಂಗ್ಯವಾಡಿರುವ ಸಿಚವ ಚಲುವರಾಯಸ್ವಾಮಿ, 'ದೇಶದಲ್ಲಿ...