ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಸಿಗುವುದು ಬಹುತೇಕ ಖಚಿತ ಎಂದು ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಬಹಿರಂಗಪಡಿಸಿದ್ದಾರೆ.
ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಬಿಜೆಪಿಯಿಂದ ಈ...
ಕೆರಗೋಡಿನಲ್ಲಿ ಧ್ವಜ ವಿವಾದ ಹುಟ್ಟು ಹಾಕಿದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಜೆಡಿಎಸ್‌ಗೆ ಮಂಡ್ಯ ಬಿಟ್ಟುಕೊಡದೆ, ಬಿಜೆಪಿಯೇ ಕ್ಷೇತ್ರವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿಗರು ಒತ್ತಾಯಿಸುತ್ತಿದ್ದಾರೆ.
ಕೆರಗೋಡು ಗ್ರಾಮ ಪಂಚಾಯತಿ...
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ವಿರುದ್ಧ ಬಂಡಾಯವೆದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣಸ್ವಾಮಿ...
"ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನಗೊಳಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರು, ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ...