ಜ್ಞಾಪಕ ಶಕ್ತಿ ಇದೆ. ಆದರೆ, ಓಡಾಡಲು ಕಷ್ಟವಾಗುತ್ತದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮತ್ತು ಕಾರ್ತಿಕ್ ಪತ್ನಿ ಶಿಲ್ಪ ಅವರ ಮೇಲೆ ಭವಾನಿ ರೇವಣ್ಣ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ...
ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ...
ಬಿಜೆಪಿ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲೇ ಸ್ಪರ್ಧಿಸಬಹುದು. ಆದರೆ, ಮಂಡ್ಯದ ಜನರು ಸಂಸದೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೋಡೆತ್ತುಗಳ ಕಸರತ್ತು, ಸ್ವಾಭಿಮಾನದ ಕಾರ್ಡ್ ಸುಮಲತಾ ಕೈಹಿಡಿಯುವುದು ಕಷ್ಟಕರವಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ...
"ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೆ ಸಂತೋಷ. ಆದರೆ ಆ ಪರಿಸ್ಥಿತಿ ಅಲ್ಲಿ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್...