ಬಿಜೆಪಿಯಿಂದ ಮಾತ್ರ ’ಮಾದಿಗರ ಮುನ್ನಡೆ’ ಸಾಧ್ಯವಿಲ್ಲ: ಬಿಜೆಪಿ ಮುಖಂಡ ವೈ.ಎಚ್.ಹುಚ್ಚಯ್ಯ ತುಮಕೂರಿನಲ್ಲಿ ಆಕ್ರೋಶ

"ನಾಲ್ಕು ಜನ ಪೇಯ್ಡ್ ಪಾರ್ಟಿಸಿಪೆಂಟ್ಸ್‌ ಇಟ್ಟುಕೊಂಡು ಕಾರ್ಯಕ್ರಮ ಮಾಡಿದರೆ ನಮ್ಮಂಥವರಿಗೆ ಆಗಿಬರುವುದಿಲ್ಲ, ಮಾದಿಗರು ಕೇವಲ ಬಿಜೆಪಿಯಲ್ಲಷ್ಟೇ ಇಲ್ಲ, ಎಲ್ಲ ಪಕ್ಷದಲ್ಲೂ ಇದ್ದಾರೆ.." "ಮಾದಿಗ ಮುನ್ನಡೆ ಕಾರ್ಯಕ್ರಮದ ಮುಖ್ಯವಾದ ಚಿಂತನೆಯೇ ಸರಿ ಇಲ್ಲ. ಮಾದಿಗರ ಮುನ್ನಡೆ...

ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸಲಾಗುವುದು; ಜೆಡಿಎಸ್‌ ಎಚ್ಚರಿಕೆ

ರಾಜ್ಯ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆಬಿಪಿ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಹೇಳಿಕೆ ನೀಡಿದ್ದಾರೆ. ಸೊರಬ ಪಟ್ಟಣದ ಅಲೇಕಲ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಜಾತ್ಯತೀತ ಜನತಾದಳದ ತಾಲೂಕು...

ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

ರಾಜಕಾರಣದಲ್ಲಿರುವವರಿಗೆ ಅವಕಾಶವಾದಿತನ ಅನಿವಾರ್ಯವಾಗಿರಬಹುದು. ಆದರೆ ಕುಮಾರಸ್ವಾಮಿಯವರ ಮಾತುಗಳು ಆ ಅನಿವಾರ್ಯತೆಯನ್ನೂ ಮೀರಿದ್ದು. ಅಧಿಕಾರ-ಹಣವನ್ನೂ ಅರಗಿಸಿಕೊಂಡು ಹದ್ದುಮೀರಿದ್ದು. ಗೋಸುಂಬೆಯನ್ನೂ ನಾಚಿಸಿದ್ದು. ನಿನ್ನೆ ಹಾಸನದಲ್ಲಿ ‘ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ...

ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದಿದೆ. ಆರಂಭದ ಆರು ತಿಂಗಳ ಆಡಳಿತದಲ್ಲಿ ಹಲವು ಹಳವಂಡಗಳು, ಹಗರಣಗಳು ಬಯಲಾಗಿವೆ. ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಸಿಕ್ಕ ಸುವರ್ಣ ಅವಕಾಶವನ್ನು ವಿಪಕ್ಷ...

ಮೈತ್ರಿ ಕಗ್ಗಂಟು | ದೇವೇಗೌಡರೇ ಘೋಷಿಸಿದ್ರೂ ಪ್ರಜ್ವಲ್‌ಗೆ ಸಿಗಲ್ವಾ ಹಾಸನ ಟಿಕೇಟು?

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿಕೊಂಡಿದೆ.  ಜೆಡಿಎಸ್‌-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ...

ಜನಪ್ರಿಯ

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Tag: ಜೆಡಿಎಸ್

Download Eedina App Android / iOS

X