ಎನ್‌ಡಿಎ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಯತ್ನಕ್ಕೆ ಮೈತ್ರಿ ಪಕ್ಷಗಳಲ್ಲಿ ತೀವ್ರ ವಿರೋಧ

​ಮುಂಬರುವ 2029ರ ಲೋಕಸಭಾ ಚುನಾವಣೆಯೊಳಗೆ ದೇಶದ 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಗೆ ಮೈತ್ರಿಕೂಟದೊಳಗೇ ತೀವ್ರ...

ಜಾನಪದ ಗಾಯಕನಿಗೆ ವಜ್ರದ ಬಳೆ ಉಡುಗೊರೆ ನೀಡಿದ ರಾಬ್ರಿ ದೇವಿ: ಬಿಹಾರದಲ್ಲಿ ಹೊಸ ವಿವಾದ

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ 79ನೇ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಭೋಜ್‌ಪುರಿ ಜಾನಪದ ಗಾಯಕನಿಗೆ ವಜ್ರವಿರುವ ಚಿನ್ನದ ಬಳೆಯನ್ನು ಉಡುಗೊರೆಯಾಗಿ ನೀಡಿರುವುದು ಬಿಹಾರದಲ್ಲಿ ತೀವ್ರ ವಿವಾದಕ್ಕೆ...

ಜೆಡಿಯು ಹೊಸ ರಾಷ್ಟ್ರೀಯ ನಾಯಕರ ಪಟ್ಟಿಯಲ್ಲಿಲ್ಲ ನಿತೀಶ್ ಕುಮಾರ್ ಪುತ್ರ ನಿಶಾಂತ್ ಹೆಸರು

ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾದಳ (ಯುನೈಟೆಡ್) -ಜೆಡಿಯು ಬುಧವಾರ ತನ್ನ ಹೊಸ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ನಿತೀಶ್ ಪುತ್ರ ನಿಶಾಂತ್ ಕುಮಾರ್...

ಬಿಹಾರದಲ್ಲಿ ಕೋಮುವಾದಕ್ಕೆ ರಹದಾರಿ ಮಾಡಿಕೊಟ್ಟು ʼರಾಷ್ಟ್ರಪತಿʼ ಆಕಾಂಕ್ಷೆಯ ಮೊದಲ ಹೆಜ್ಜೆ ಇಟ್ಟ ನಿತೀಶ್ ಕುಮಾರ್‌

ಸುಮಾರು ಎರಡು ದಶಕಗಳ ಕಾಲ ಬಿಹಾರವನ್ನು ಆಳಿದ ನಿತೀಶ್, ಈಗ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ತೆರಳಿದ್ದು ಅವರ "ರಾಷ್ಟ್ರಪತಿ" ಆಕಾಂಕ್ಷೆಯ ಮೊದಲ ಹೆಜ್ಜೆ ಎಂದೇ ಹೇಳಲಾಗುತ್ತಿದೆ. ಅವರು ಹಿಂದುಳಿದ ವರ್ಗಗಳ (OBC)...

ನಿಶಾಂತ್ ಕುಮಾರ್ ಬಿಹಾರದ ‘ಮುಂದಿನ ಮುಖ್ಯಮಂತ್ರಿ’ – ಪೋಸ್ಟರ್‌ಗಳನ್ನು ಹಾಕಿದ ಬೆಂಬಲಿಗರು

ಬಿಹಾರ ರಾಜಧಾನಿ ಪಟನಾದಾದ್ಯಂತ 'ಬಿಹಾರದ ಮುಂದಿನ ಮುಖ್ಯಮಂತ್ರಿ' ನಿಶಾಂತ್ ಕುಮಾರ್ ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡಿದೆ. ನಿಶಾಂತ್ ಬೆಂಬಲಿಗರು, ಜನತಾ ದಳ (ಯುನೈಟೆಡ್) -ಜೆಡಿಯು ಕಾರ್ಯಕರ್ತರು ನಿಶಾಂತ್ ಅವರನ್ನೇ ಸಿಎಂ ಮಾಡಬೇಕು ಎಂದು ಆಗ್ರಹಿಸಿ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಜೆಡಿಯು