ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ...
ಕಂಬದ ಮೇಲೆ ಹತ್ತಿ ವಿದ್ಯುತ್ ಕಾರ್ಯ ನಿರ್ವಹಿಸುವಾಗ ಏಕಾಏಕಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ಮಾನ್ವಿ ತಾಲ್ಲೂಕಿನ ಹಿರೇಕೊಟ್ನೆಕಲ್ ಗ್ರಾಮದಲ್ಲಿ ನಡೆದಿದೆ.
ಮಹಮ್ಮದ್ ರಫಿ (45) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹಿರೇಕೊಟ್ನೆಕಲ್ ಗ್ರಾಮದ ವಿದ್ಯುತ್...
ಬೀದರ್ ಜಿಲ್ಲೆಯ ಹುಲಸೂರ ಪಟ್ಟಣದ ವಾರ್ಡ್ ಸಂಖ್ಯೆ 3ರ ನಿವಾಸಿ ಮುಜಾಹೀದ್ ಅಬ್ದುಲ್ ಲತೀಫ್ (36) ಸೋಮವಾರ ಬೆಳಿಗ್ಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಿಗ್ಗೆ ತಮ್ಮ ಮನೆಯ ಕೆಲಸ ಮಾಡುವ ವೇಳೆ ವಿದ್ಯುತ್...
ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ.
ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ....
ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ...