(ಮುಂದುವರಿದ ಭಾಗ) ರಾಜಕಾರಣ ಪ್ರವೇಶ: ದಲಿತ ಚಳವಳಿ ಆರಂಭವಾದದ್ದೇ ಕಾಂಗ್ರೆಸ್ ವಿರೋಧದ ಮೂಲಕ. ದೇವನೂರ ಮಾಹಾದೇವ, ಬಿ. ಕೃಷ್ಣಪ್ಪ ಸೇರಿದಂತೆ ಬಹುತೇಕ ನಾವೆಲ್ಲ ಸಮಾಜವಾದಿ ಹಿನ್ನೆಲೆಯವರು. ರಾಮಮನೋಹರ ಲೋಹಿಯಾರಿಂದ ಪ್ರಭಾವಿತರಾದವರು. ನಂತರ ಅಂಬೇಡ್ಕರ್...
ಇತ್ತೀಚಿನ ದಿನಗಳಲ್ಲಿ ಬಿಜೆಪಿಯೊಳಗೆ ಯಡಿಯೂರಪ್ಪನವರ ಸ್ಥಾನಮಾನ ಏನಾಗುತ್ತಿದೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ. ಹೆಜ್ಜೆಹೆಜ್ಜೆಗೂ ಅವರನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಸಂಸದ ಪ್ರತಾಪ ಸಿಂಹರ ‘ಹೊಂದಾಣಿಕೆಯ’ ಬೀಸುಗಲ್ಲು ಗುರಿಯಾಗಿಸಿಕೊಂಡಿರುವುದು ಕೂಡಾ ಅದೇ ಯಡಿಯೂರಪ್ಪನವರನ್ನು ಅನ್ನೋದು ಮೇಲ್ನೋಟಕ್ಕೇ...