ಕಳವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ಲಕ್ಷಾಂತರ ರೂಪಾಯಿ ಮೌಲ್ಯದ ಕಾರು ಕೊನೆಗೂ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಭಾನುವಾರ ವಾರಣಾಸಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉತ್ತರ ಪ್ರದೇಶದ...