ಮುಂಡಗೋಡ | ವೈಜ್ಞಾನಿಕ ಜೇನು ಬೇಸಾಯ ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ: ಕೃಷ್ಣ ಟಿ. ಕುಳ್ಳೂರ

ಮುಂಡಗೋಡ: ಜೇನು ಸಾಕಾಣಿಕೆ ಮಾಡುವುದರಿಂದ ರೈತರ ಆರ್ಥಿಕ ಮಟ್ಟ ಸುಧಾರಣೆಯಾಗುತ್ತದೆ. ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗೆ ಸಹಾಯಧನದ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮುಂಡಗೋಡ ತಾಲೂಕು...

ಕ್ರಿಕೆಟ್ ಮೈದಾನದಲ್ಲಿ ಜೇನು ಹುಳುಗಳ ದಾಳಿ: ಅಂಪೈರ್ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದಾಗ ಜೇನು ಹುಳುಗಳು ದಾಳಿ ನಡೆಸಿದ್ದು, 65 ವರ್ಷದ ಕ್ರಿಕೆಟ್ ಅಂಪೈರ್ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಉನ್ನಾಂವ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ಲಗಂಜ್ ಪ್ರದೇಶದ...

ಚಿಕ್ಕಮಗಳೂರು l ರಾಸಾಯನಿಕ ಸಿಂಪರಣೆ; ಸಾವಿರಾರು ಜೇನು ಹುಳುಗಳು ಸಾವು

ಕಾಲೇಜಿನ ಆವರಣದಲ್ಲಿದ್ದ ಜೇನು ಗೂಡುಗಳನ್ನು ತೆರವುಗೊಳಿಸುವ ಭರದಲ್ಲಿ ಸಾವಿರಾರು ಜೇನು ಹುಳುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದಿದೆ. ನಗರದ ಹೊರವಲಯದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ...

ಜನಪ್ರಿಯ

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

Tag: ಜೇನು ಹುಳು