ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ(16) ಮೃತ ಬಾಲಕ ಎಂದು ತಿಳಿದು ಬಂದಿದೆ. ಮೃತ ಬಾಲಕನ ತಂದೆ ಭೀಮಾಶಂಕರ...
ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...
ಜೀವರ್ಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬಿದ್ದಿರುವ ತಗ್ಗು, ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಗಾಯ್ ಶಾಲೆಯ ಮುಂದಿನ ರಸ್ತೆ,...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಿಸಿಯೂಟ ಸೇವಿಸಿ 70ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಕ್ಕಳಿಗೆ ವಾಂತಿ, ಜ್ವರ ಕಾಣಿಸಿಕೊಂಡಿದೆ. ಸಮೀಪದ...