ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ವ್ಯವಸ್ಥೆ ಕಲ್ಪಿಸಿಕೊಡಬೇಕು ಮತ್ತು ವಾರ್ಡ್‌ಗಳ ಚರಂಡಿಗಳ ಸ್ವಚ್ಛತೆ ಮಾಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಕಾರ್ಯಾಧ್ಯಕ್ಷ ಬಸವರಾಜ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗೆ ಖರ್ಚು ಮಾಡಲು ಮುಂದಾಗಿರುವುದು ಸರಿಯಲ್ಲ, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಜೇವರ್ಗಿ ತಾಲೂಕು...
ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.
ಮೃತರು ಜೇವರ್ಗಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮಗಳನ್ನು ತಡೆಯುವಂತೆ ಒತ್ತಾಯಿಸಿ ದಲಿತ ಹಕ್ಕುಗಳ ಆಂದೋಲನದ ಸಂಘಟಕರು ಶಾಸಕ ಅಜಯ್ ಸಿಂಗ್ ಕಾರಿಗೆ ಘೇರಾವ್ ಹಾಕಿ ಪ್ರತಿಭಟಿಸಿದರು.
ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಹತ್ತಿರ...
ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...