ಕಲಬುರಗಿ | ಸಿಲಿಂಡರ್​ ಸ್ಫೋಟ; ತಾಯಿ ಮಕ್ಕಳಿಗೆ ಗಂಭೀರ ಗಾಯ

ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ...

ಕಲಬುರಗಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ

ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು. ಜೇವರ್ಗಿ ತಾಲೂಕು ದಂಡಾಧಿಕಾರಿ...

ಕಲಬುರಗಿ | ಬಾಲಕಿಯರ ಹಾಸ್ಟೆಲ್‌ ಸ್ನಾನಗೃಹದಲ್ಲಿ ಕ್ಯಾಮೆರಾ ಅಳವಡಿಸಿದ್ದ ಆರೋಪಿ ಬಂಧನ

ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯದ ಸ್ನಾನಗೃಹದಲ್ಲಿ ವೈಫೈ ಕ್ಯಾಮೆರಾ ಇಟ್ಟ ಘಟನೆ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಶಾಂತನಗರ ಬಡಾವಣೆಯ ಬಾಲಕಿಯರ ವಸತಿ ನಿಲಯ...

ಕಲಬುರಗಿ | ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದ ಶಿಕ್ಷಕರ ವಸತಿ ಗೃಹಗಳು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದಿದೆ. ಅಲ್ಲದೆ, ಜೂಜು, ಕುಡಿತ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ...

ಕಲಬುರಗಿ | 3,000 ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಗ್ರಾ.ಪಂ. ಬಿಲ್‌ ಕಲೆಕ್ಟರ್

ಮನೆಯ ಜಿಪಿಎಸ್‌ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್‌ ಕಲೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು...

ಜನಪ್ರಿಯ

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ನ್ಯಾ. ಶಿಲ್ಪ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ...

ನ್ಯೂಯಾರ್ಕ್‌ | ಪ್ರವಾಸಿ ಬಸ್ ಅಪಘಾತ: ಭಾರತೀಯರು ಸೇರಿ ಐವರ ಸಾವು, ಹಲವರಿಗೆ ಗಾಯ

ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು...

ಕಲಬುರಗಿ | ಅತಿವೃಷ್ಟಿಯಿಂದ ಜಮೀನು ಜಲಾವೃತ; ಬೆಳೆ ಹಾನಿ ಪರಿಹಾರದ ನಿರೀಕ್ಷೆಯಲ್ಲಿ ರೈತರು

ಕಳೆದ ಕೆಲ ದಿನಗಳಿಂದ ಕಲಬುರಗಿ ಜಿಲ್ಲೆಯಾದ್ಯಂತ ಸತತ ಸುರಿದ ಮಳೆಯಿಂದಾಗಿ ತೊಗರಿ,...

Tag: ಜೇವರ್ಗಿ

Download Eedina App Android / iOS

X