ಮಳೆ, ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಬಾಲಕಿ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಅಹಾಧ್ಯ ಮಲ್ಲಪ್ಪ ಪಸಪೂರ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ.
ರಾತ್ರಿ...
ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ತಿಪ್ಪಣ್ಣ ಅಲಿಯಾಸ್ ಕುಪೇಂದ್ರ ಮಹಾದೇವ ನೀಲಕಂಠಿ (30) ಕೊಲೆಯಾದ ವ್ಯಕ್ತಿ. ಕುಪೇಂದ್ರ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬುಧವಾರ ಮುಂಗಾರು ಹಂಗಾಮಿನ ಮೊದಲ ಹಬ್ಬ ಕಾರ ಹುಣ್ಣಿಮೆ ಸಂಭ್ರಮದಿಂದ ಆಚರಿಸಲಾಯಿತು.
ಜೇವರ್ಗಿಯಲ್ಲಿ ರೈತರು ಪಟ್ಟಣದ ಷಣ್ಮುಖ ಶಿವಯೋಗಿ ವಿರಕ್ತ ಮಠದ ಆವರಣ...
ಈಜಲು ಭೀಮಾ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ನಾಪತ್ತೆಯಾದ ಘಟನೆ ಭಾನುವಾರ ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಿ-ಸರಡಗಿ ಬ್ರಿಡ್ಜ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬಡಾವಣೆಯ ನಿವಾಸಿ ಮಹಾದೇವ...
ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಏಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಇಲಾಖೆಯ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ದಲಿತ ಸಂಘರ್ಷ...