ಚಿಕಿತ್ಸೆಗೆಂದು ಒಂದು ದಿನದ ಮಟ್ಟಿಗೆ ಜೈಪುರ ಕೇಂದ್ರ ಕಾರಾಗೃಹದಿಂದ ಹೊರಬಂದ ನಾಲ್ವರು ಕೈದಿಗಳು ಪತ್ನಿ, ಪ್ರೇಯಸಿ, ಮಾಜಿ ಪ್ರೇಯಸಿಯ ಭೇಟಿ, ಹೊಟೇಲ್‌ನಲ್ಲಿ ಅವಲಕ್ಕಿ ಸೇವನೆ- ಹೀಗೆ ಒಂದು ದಿನದ 'ಟ್ರಿಪ್' ಮಾಡಿಕೊಂಡಿದ್ದಾರೆ! ದಿನವಿಡೀ...
40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿದ್ದು, ಚಕ್ರಗಳ ಅಡಿಗೆ ಸಿಲುಕಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಚೋಮು ಪ್ರದೇಶದಲ್ಲಿ ನಡೆದಿದೆ.
ಖಾಸಗಿ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಹೊತ್ತು,...
ಬೈಕ್ ಕದ್ದಿರಬೇಕು ಎಂಬ ಶಂಕೆಯಿಂದ ದಲಿತ ವ್ಯಕ್ತಿಯೊಬ್ಬರನ್ನು ತಲೆ ಕೆಳಗಾಗಿ ನೇತಾಡಿಸಿ, ಅಮಾನುಷವಾಗಿ ಥಳಿಸಿದ ಘಟನೆ ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಗುಡಮಲಾನಿ ಪ್ರದೇಶದ ಭಕ್ರಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,...
ಅಮೆರಿಕದ ಮಹಿಳೆಯೊಬ್ಬರು 6 ಕೋಟಿ ರೂ. ನೀಡಿ 300 ರೂ.ಮೌಲ್ಯದ ನಕಲಿ ಒಡವೆ ಖರೀದಿಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಅಮೆರಿಕದ ಮಹಿಳೆಯಾಗಿರುವ ಚೆರಿಶ್ ಅವರು ಜೈಪುರದ ಜೊಹ್ರಿ ಬಜಾರ್‌ನ ಮಳಿಗೆಯೊಂದರಲ್ಲಿ ಬೆಳ್ಳಿಯಿಂದ ಪಾಲೀಶ್...
ದೆಹಲಿ ಶಾಲೆ ಹಾಗೂ ಆಸ್ಪತ್ರೆಗಳ ನಂತರ ರಾಜಸ್ಥಾನದ ರಾಜಧಾನಿ ಜೈಪುರ ದ ಶಾಲೆಗಳಿಗೆ ಇಮೇಲ್ ಮೂಲಕ ಇಂದು ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ತಕ್ಷಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು...