ರಾಜಸ್ಥಾನ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾ. ಸಂಜೀವ್ ಪ್ರಕಾಶ್ ಶರ್ಮಾ ಅವರ ವಿರುದ್ಧ ನ್ಯಾಯಾಲಯದ ಹೊರಗೆ ಸೋಮವಾರ ಜೈಪುರದ ಕೆಲವು ವಕೀಲರು ಪ್ರತಿಭಟನೆ ನಡೆಸಿದ್ದು, ಸೆಪ್ಟೆಂಬರ್ 6ರವರೆಗೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ....
ಅನುಕಂಪದ ಆಧಾರದ ಮೇಲಿನ ಸರ್ಕಾರಿ ನೌಕರಿ ಹಾಗೂ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ್ದ ಜೈಪುರದ 23 ವರ್ಷದ ಯುವತಿ ಆಯುಶಿ ಶರ್ಮಾ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ....
ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತವೊಂದು ವಾಸ್ತವದಲ್ಲಿ ಪೂರ್ವಯೋಜಿತ ಕೊಲೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಅನುಕಂಪದ ಆಧಾರದ ಮೇಲಿನ ಸರ್ಕಾರಿ ಉದ್ಯೋಗ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ಆಸೆಗಾಗಿ...
ಜೈಪುರದ ಶಹೀದ್ ಸ್ಮಾರಕದ ಬಳಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ 'ಕಾಕ್ರೋಚ್ ಜನತಾ ಪಾರ್ಟಿ' ( CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ....
ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಇಂದು ರಾಜಸ್ಥಾನದ ಜೈಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ- CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಏಕಾಏಕಿ ಹಲ್ಲೆ ನಡೆದಿದೆ....