ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ 'ಜೈಪುರ್ ಡೈಲಾಗ್ಸ್'ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿದ್ದು, ದೇಶಾದ್ಯಂತ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಭಾನುವಾರ ಜೈಪುರ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ.
ಕಾಂಗ್ರೆಸ್...
ರಾಜಸ್ಥಾನದ ಜೈಪುರ ವಿದ್ಯುತ್ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇತರ ಅರ್ಜಿಗಳ ವಿಚಾರಣೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಕಾನೂನು ತೊಡಕು ಎದುರಾಗಿದ್ದು,ಜೈಪುರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಾತಿ ಬಗ್ಗೆ ಹೇಳಿಕೆ...
ರಾಜಸ್ಥಾನ ಸರ್ಕಾರ ತಡರಾತ್ರಿಯ ಆದೇಶದಲ್ಲಿ ಜೈಪುರ ಮಹಾನಗರ ಪಾಲಿಕೆ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಅಮಾನತುಗೊಳಿಸಿದೆ. ಈಕೆಯ ಪತಿ ಸುಶೀಲ್ ಗುರ್ಜರ್ ಅವರನ್ನು ನಿನ್ನೆ(ಆಗಸ್ಟ್ 5) ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು ಗುತ್ತಿಗೆ...
ರಾಜಸ್ಥಾನ ಜೈಪುರದಲ್ಲಿ ಶುಕ್ರವಾರ (ಜುಲೈ 21) 16 ನಿಮಿಷಗಳ ಅವಧಿಯಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಭೂಕಂಪ ಸಂಭವಿಸಿದ್ದು ಮಣಿಪುರದಲ್ಲೂ ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.
ಶುಕ್ರವಾರ ನಸುಕಿನ ಜಾವ 4.09ರ ಸುಮಾರಿಗೆ 4.4ರ ತೀವ್ರತೆಯ...