ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

ಗೋರಖ್‍ಪುರದ ಗೀತಾ ಪ್ರೆಸ್‍ಗೆ 2021ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ನೀಡಲು ಮುಂದಾಗಿರುವ ಕೇಂದ್ರದ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಟ್ವೀಟ್‌ ಮಾಡಿದ್ದು, 2021 ನೇ...

40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್

ಪ್ರಧಾನಿ, ಗೃಹಸಚಿವರು ಎಷ್ಟೇ ಪ್ರಚಾರ ಮಾಡಲಿ, ಇದು ರಾಜ್ಯ ಚುನಾವಣೆ ಮೇ 10ರಂದು ಹಸ್ತಕ್ಕೆ ಮತ ಹಾಕಿದರೆ ರಾಜ್ಯಕ್ಕೆ ಹಿತ ಎಂದ ಜೈರಾಮ್ ರಮೇಶ್ ಪ್ರಧಾನಿಗಳು, ಗೃಹಸಚಿವರು ಎಷ್ಟಾದರೂ ಚುನಾವಣೆ ಮಾಡಲಿ. ಇದು ಕೇಂದ್ರ ಚುನಾವಣೆಯಲ್ಲ,...

ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌ ರೋಡ್‌ ಶೋ: ಜೈರಾಮ್ ರಮೇಶ್ ವ್ಯಂಗ್ಯ

ಹತಾಶ ಪ್ರಧಾನಿಯಿಂದ 40 ಪರ್ಸೆಂಟ್‌ ಸರ್ಕಾರ 40 ಕಿಲೋಮೀಟರ್‌ ರೋಡ್‌ ಶೋ ಎಂದು ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಪ್ರಧಾನಿ ಮೋದಿ ರೋಡ್‌ ಶೋ ವಿರುದ್ಧ ವಾಗ್ದಾಳಿ ನಡೆಸಿರುವ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಜೈರಾಮ್ ರಮೇಶ್