ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ವು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಿನ್ನೆಲೆಯಲ್ಲಿ ಕಾಣುವಂತೆ 'ಸೆಲ್ಫಿ ಪಾಯಿಂಟ್' ರಚಿಸಲು ದೇಶದಲ್ಲಿಯ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.
ನರೇಂದ್ರ ಮೋದಿಯವರ ಚಿತ್ರಗಳ...
ಒಬ್ಬ ಮನುಷ್ಯನ ಅಹಂಕಾರ ಮತ್ತು ಅತಿರೇಕ ಪ್ರಾಮುಖ್ಯತೆ ಪಡೆದುಕೊಂಡಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ ಸಂಭವಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಧ್ಯಪ್ರದೇಶದ...
ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ ವರ್ಷವೇ ಸಾಬೀತುಪಡಿಸಿದ್ದಾರೆ. ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಐಸಿಸಿ ಪ್ರಧಾನ...
ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿರುವ ಕಾಂಗ್ರೆಸ್, ಪ್ರಧಾನಿಯವರು ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ "ಸಂಪೂರ್ಣ ಮೌನದ ಪ್ರತಿಜ್ಞೆ" ತೆಗೆದುಕೊಂಡಂತೆ ತೋರುತ್ತಿದೆ ಎಂದು ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ...
1952ರಿಂದ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕನಿಲ್ಲ
ಜುಲೈ 20 ರಿಂದ ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ಆರಂಭ
ಕರ್ನಾಟಕದಲ್ಲಿ ಚುನಾಯಿತ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರತಿಪಕ್ಷವಾಗಿರುವ ಬಿಜೆಪಿ ತನ್ನ...