ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದ ಗಂಡ ಮತ್ತುಆತನ ತಾಯಿಗೆ ಕಲಬುರಗಿಯ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 50...
ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು...
ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ.
ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ...
ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ...