ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಆರಂಭಕ್ಕೂ ಕೆಲವೇ ದಿನಗಳ ಮುಂಚೆ ಈ ದಾಳಿ ನಡೆದಿದೆ. ಚುನಾವಣೆ ಹಿನ್ನೆಲೆ,...
ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...
ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬಮೊಬೈಲ್ ಫೋನ್ ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಜೈಲಿನ ಮೂವರು ವಾರ್ಡನ್‌ಗಳನ್ನು ಜೈಲು ಆಡಳಿತ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು,...
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್...