'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲಾಗಿದ್ದು, ಭಾರತೀಯ ವಾಯುಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಗುಪ್ತ ತಾಣಗಳನ್ನು ಧ್ವಂಸಗೊಳಿಸಿದೆ ಎಂದು...