ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದ ಜೋಳವನ್ನು ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲು ನಿಗದಿಪಡಿಸಿದ ಅವಧಿಯ ಮಿತಿಯನ್ನು ವಿಸ್ತರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳ್ಳಾರಿ ಜಿಲ್ಲಾ ಘಟಕದ ರೈತರು ಆಗ್ರಹಿಸಿದರು. ಬಳ್ಳಾರಿ ಜಿಲ್ಲಾಡಳಿತದ...

ಬಳ್ಳಾರಿ | ಜೋಳ ಖರೀದಿ ಕೇಂದ್ರ ತೆರೆಯಲು ಕನ್ನಡ ನಾಡು ರೈತ ಸಂಘ ಮನವಿ

ಕಳೆದ ವರ್ಷ ಕಟಾವು ಮಾಡಿರುವ ಜೋಳ ರೈತರ ಮನೆ ಮುಂದೆ ಒಣಗುತ್ತಿದೆ. ಕೂಡಲೇ ಹಿಂಗಾರು ಜೋಳ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘ ಬಳ್ಳಾರಿ ಅಪರ...

ರಾಯಚೂರು | ಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ

ಮಾನ್ವಿ ತಾಲೂಕಿನಲ್ಲಿ ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಜಿಲ್ಲಾಡಳಿತ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ದುರುಗಪ್ಪ ತಡಕಲ್ ಒತ್ತಾಯಿಸಿದರು. ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಒತ್ತಾಯಿಸಿ...

ರಾಯಚೂರು | ಜೋಳ ಖರೀದಿ ಕೇಂದ್ರ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...

ಜನಪ್ರಿಯ

ಈ ದಿನ ಕವಿತೆ | ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್...

ದಕ್ಷಿಣ ಕನ್ನಡ | ‘ಋತು ತಾರೆ’ ಪ್ರಾಯೋಗಿಕ ಜಾರಿಗೆ ಸಿದ್ಧತೆ: ಆರೋಗ್ಯಾಧಿಕಾರಿ ಮಾಹಿತಿ

ಮಧ್ಯ ವಯಸ್ಕ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಋತುಬಂಧ ಸಮಸ್ಯೆಗಳಿಗೆ ಪೂರಕವಾಗಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...

ಮಣಿಪುರ ಕಳ್ಳಭಟ್ಟಿ ದುರಂತ: ಮೂರು ದಿನಗಳಲ್ಲಿ ಎಂಟು ಮಂದಿ ಸಾವು, ಜಿಲ್ಲಾಡಳಿತದಿಂದ ಹೈಅಲರ್ಟ್

ಮಣಿಪುರ ಕಳ್ಳಭಟ್ಟಿ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಚಾಂದೇಲ್ ಜಿಲ್ಲೆಯಲ್ಲಿ...

Tag: ಜೋಳ ಖರೀದಿ ಕೇಂದ್ರ