ಜ್ಞಾನವಾಪಿ | ಹಿಂದೂಗಳ ಪೂಜೆಗೆ ಅವಕಾಶ ನೀಡಿದ್ದನ್ನು ಪ್ರಶ್ನಿಸಿದ್ದ ಮಸೀದಿ ಸಮಿತಿಯ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಜಾಗೊಳಿಸಿದೆ.ಹಿಂದೂಗಳ ಪ್ರಾರ್ಥನೆ ಮುಂದುವರಿಯಲಿದೆ ಎಂದು ನ್ಯಾಯಾಧೀಶ ರಂಜನ್ ಅಗರ್‌ವಾಲ್ ಅವರು ಮಸೀದಿ...

ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...

ಜ್ಞಾನವಾಪಿ ಮಸೀದಿ | ಪೂಜೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಣೆ

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜ್ಞಾನವಾಪಿ ಮಸೀದಿ ಆವರಣದ ವ್ಯಾಸ್ ತೆಹ್‌ಖಾನದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ...

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಬಹುದು: ವಾರಣಾಸಿ ನ್ಯಾಯಾಲಯ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯವಯ ಇಂದು ಆದೇಶ ನೀಡಿರುವುದಾಗಿ 'ದಿ ಲೈವ್ ಲಾ' ವರದಿ ಮಾಡಿದೆ.ಸದ್ಯ...

ಮಥುರಾ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ: ಅಲಹಾಬಾದ್ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್‌, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಆ ಮೂಲಕ ಬಲಪಂಥೀಯ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: ಜ್ಞಾನವಾಪಿ ಮಸೀದಿ