ಟ್ವೀಟ್ ಮೂಲಕ ಮಾಹಿತಿ ನೀಡಿದ ಸಿದ್ದರಾಮಯ್ಯ
ಝೀರೊ ಟ್ರಾಫಿಕ್‌ನಿಂದ ಸಾರ್ವಜನಿಕರಿಗೆ ಅನಾನುಕೂಲ ಹಿನ್ನೆಲೆ
ಬೆಂಗಳೂರು : ಶನಿವಾರವಷ್ಟೇ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯನವರು, ಭಾನುವಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿ, ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.
ಮುಖ್ಯಮಂತ್ರಿಗಳ...