ಹಳಿಯಾಳ ಸಮೀಪ ಪಿಕಪ್ ವಾಹನ ಮರಕ್ಕೆ ಡಿಕ್ಕಿ; 18 ಮಂದಿ ಗಾಯ, ಐವರ ಸ್ಥಿತಿ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ...

ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

ಟಾಟಾ ಏಸ್‌ ಗೂಡ್ಸ್‌ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು, ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ...

ಜನಪ್ರಿಯ

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

Tag: ಟಾಟಾ ಏಸ್‌ ಗೂಡ್ಸ್‌ ವಾಹನ