ಇತ್ತೀಚೆಗೆ ಗುಜರಾತ್ ವಿಮಾನ ದುರಂತದ ವಿಚಾರದಲ್ಲಿ ಸುದ್ದಿಯಾಗಿದ್ದ ಏರ್ ಇಂಡಿಯಾದ ಸಹಯೋಗಿ ಸಂಸ್ಥೆ ಟಾಟಾ ಇದೀಗ 800 ಕೋಟಿ ರೂಪಾಯಿ ಹಗರಣ ಸಂಬಂಧಿಸಿದಂತೆ ಮತ್ತೆ ಸುದ್ದಿಯಾಗುತ್ತಿದೆ. ಮುಂಬೈನ ಜವಾಹರಲಾಲ್ ನೆಹರು ಬಂದರಿಗೆ ಸಂಬಂಧಿಸಿದಂತೆ...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಜಂಕ್ಷನ್‌ನಲ್ಲಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದು...
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ...